ಡಿಸಿಆರ್‌ಬಿ ಪೊಲೀಸರ ಕಾರ್ಯಚರಣೆ: ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ವಿದೇಶಿ ಪ್ರಜೆಗಳು ಅರೆಸ್ಟ್!
ಹಾಸನ:- ಡಿಸಿಆರ್‌ಬಿ ಪೊಲೀಸರ ಕಾರ್ಯಚರಣೆ ನಡೆಸಿ ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ. ಕಾಲೇಜಿನ ಮೊದಲನೇ ಮಹಡಿಯಲ್ಲಿ ಓದುತ್ತಿದ್ದಾಗ ಅವಘಡ: ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವು! ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ. ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವನ ಮನೆಯಲ್ಲಿ ಈ ಮೂವರು ವಾಸವಿದ್ದರು. ಜುಬೇರ್ ಮನೆಯ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಈ ಮೂವರು … Continue reading ಡಿಸಿಆರ್‌ಬಿ ಪೊಲೀಸರ ಕಾರ್ಯಚರಣೆ: ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ವಿದೇಶಿ ಪ್ರಜೆಗಳು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed