ಮೈಸೂರು ಜೈಲಿನ ಮೂವರು ಕೈದಿಗಳು ನಿಗೂಢ ಸಾವು: ಜೀವಾವಧಿ ಶಿಕ್ಷೆಗೆ ಒಳಗಾದವರು ದುರಂತ ಅಂತ್ಯ!
ಮೈಸೂರು:– ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು ಜೈಲಿನ ಮೂವರು ಕೈದಿಗಳು ನಿಗೂಢ ಸಾವನ್ನಪ್ಪಿದ್ದಾರೆ ಕೇಕ್ ತಯಾರಿಕೆಗೆ ಬಳಸುವ ಎಸ್ಸೆನ್ಸ್ ದ್ರವ ಕುಡಿದ ಪರಿಣಾಮ ಮೂವರು ಚಿಕಿತ್ಸೆ ಫಲಕಾರಿಯಾಗದೇ ಮೈಸೂರಿನ ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಹುಬ್ಬಳ್ಳಿ ಧಾರವಾಡ ಬಂದ್: ಸಭೆ ನಡೆಸಿ ಬೆಂಬಲ ಸೂಚಿಸಿದ ಕಾಂಗ್ರೆಸ್..! ಮಾದೇಶ್, ನಾಗರಾಜ್ ಮತ್ತು ರಮೇಶ್ ಮೃತ ಕೈದಿಗಳು. ಮೂವರನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಗುಂಡ್ಲುಪೇಟೆಯ ಮಾದೇಶ್ ಮೃತಪಟ್ಟಿದ್ದ. ನಿನ್ನೆ ಚಾಮರಾಜನಗರ ಮೂಲದ ನಾಗರಾಜ್ ಮೃತಪಟ್ಟಿದ್ದ. … Continue reading ಮೈಸೂರು ಜೈಲಿನ ಮೂವರು ಕೈದಿಗಳು ನಿಗೂಢ ಸಾವು: ಜೀವಾವಧಿ ಶಿಕ್ಷೆಗೆ ಒಳಗಾದವರು ದುರಂತ ಅಂತ್ಯ!
Copy and paste this URL into your WordPress site to embed
Copy and paste this code into your site to embed