ಬೀಗ ಹಾಕಿದ ಮನೆಗಳೇ ಇವರ ಟಾರ್ಗೆಟ್: ಸಿನಿಮೀಯ ರೀತಿಯಲ್ಲಿ ಮೂವರು ಅಂತರರಾಜ್ಯ ಕಳ್ಳರು ಅರೆಸ್ಟ್!

ಬೆಂಗಳೂರು:- ಸಂಜಯ್ ನಗರ ಪೊಲೀಸರು ಕಾರ್ಯಚರಣೆ ನಡೆಸಿ ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: ಇತರೆ ಖೈದಿಗಳಿಗೆ ಶುರುವಾಯ್ತು ಸಂಕಷ್ಟ! 38 ವರ್ಷದ ಅಕ್ಬರ್, 32 ವರ್ಷದ ಮುಬೀನಾ, 39 ವರ್ಷದ ಸೋನು ಯಾದವ್ ಬಂಧಿತರು. ಮೂವರು ವಿಮಾನದಲ್ಲಿ ಬೆಂಗಳೂರಿಗೆ ಬಂದು ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್​​ ಮಾಡುತ್ತಿದ್ದರು. ಬಳಿಕ ಮನೆಗಳ್ಳತನ ಮಾಡುತ್ತಿದ್ದರು. ಕೊನೆಗೂ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 30.50 ಲಕ್ಷ … Continue reading ಬೀಗ ಹಾಕಿದ ಮನೆಗಳೇ ಇವರ ಟಾರ್ಗೆಟ್: ಸಿನಿಮೀಯ ರೀತಿಯಲ್ಲಿ ಮೂವರು ಅಂತರರಾಜ್ಯ ಕಳ್ಳರು ಅರೆಸ್ಟ್!