ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ ಮೂವರ ಹತ್ಯೆ ; ಜನರಲ್ಲಿ ಆತಂಕ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಮೂರು ಕೊಲೆಗಳು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯ ಚಿಂತಾಮಣಿ ನಗರದಲ್ಲಿಯೇ ಮೂರು ಕೊಲೆ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.   ಚಿಂತಾಮಣಿ ತಾಲೂಕಿನ ನಾಗದೇನಹಳ್ಳಿ ನಿವಾಸಿ ರಾಮಸ್ವಾಮಿ (48) ಕೊಲೆಯಾಗಿದ್ದು, ಜೆಸಿಬಿ ಮಾಲಿಕ ರಾಮಸ್ವಾಮಿಯನ್ನು ಜೆಸಿಬಿ ಚಾಲಕನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಇನ್ನೊಂದೆಡೆ ಶ್ರೀನಿವಾಸಪುರ ತಾಲೂಕಿನ ಗೌಡನತಾತಗಡ್ಡ ಗ್ರಾಮದ ಮುನೇಪ್ಪ (65)ನನ್ನು ಸಹ ಹತ್ಯೆ ಮಾಡಲಾಗಿದೆ. ಚಿಂತಾಮಣಿ ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಮತ್ತೊಬ್ಬ ಅನಾಮಿಕ ವ್ಯಕ್ತಿಯ ಕೊಲೆಯಾಗಿದ್ದು, … Continue reading ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ ಮೂವರ ಹತ್ಯೆ ; ಜನರಲ್ಲಿ ಆತಂಕ