ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮೂವರಿಗೆ ಚಾಕು ಇರಿತ: ಉದ್ವಿಗ್ನಗೊಂಡ ಪರಿಸ್ಥಿತಿ!

ಬೆಳಗಾವಿ:– ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕು ಇರಿದಿರುವ ಘಟನೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಜರುಗಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ! ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಕಿರಿಕ್​ ಆಗಿದ್ದು ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ … Continue reading ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮೂವರಿಗೆ ಚಾಕು ಇರಿತ: ಉದ್ವಿಗ್ನಗೊಂಡ ಪರಿಸ್ಥಿತಿ!