ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ಹಣ ದರೋಡೆ! ಕಾರಿಗೆ ಮೊಟ್ಟೆ ಹೊಡೆದು ಕೃತ್ಯ!

ಮಂಡ್ಯ:- ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ ತಾಲ್ಲೂಕಿನ ಬೂದನೂರು ಬಳಿ ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸೋಮವಾರ ರಾತ್ರಿ ಜರುಗಿದೆ. ಅಕ್ರಮ ಮದ್ಯ ಮಾರಾಟ: ಪ್ರಶ್ನಿಸಿದ ವ್ಯಕ್ತಿಯ ಕೊಲೆ! ಅಬಕಾರಿ ಸಚಿವರ ತವರಲ್ಲೇ ಕೃತ್ಯ! ಮಂಡ್ಯದ ಗುತ್ತಲು ನಿವಾಸಿ ವಿನೋದ್ ದರೋಡೆಗೆ ಒಳಗಾದವರು. ಬೆಲ್ಲದ ವ್ಯಾಪಾರಿಯಾದ ವಿನೋದ್ ವ್ಯಾಪಾರ ಮುಗಿಸಿಕೊಂಡು ಮದ್ದೂರಿನಿಂದ ಮಂಡ್ಯ ನಗರಕ್ಕೆ ಹಿಂದಿರುಗುವ ವೇಳೆ ಹಳೇ ಬೂದನೂರು-ಹೊಸ ಬೂದನೂರು … Continue reading ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ಹಣ ದರೋಡೆ! ಕಾರಿಗೆ ಮೊಟ್ಟೆ ಹೊಡೆದು ಕೃತ್ಯ!