Karnataka Weather : ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ಮಳೆ ಮುಂದುವರಿಕೆ!

ಬೆಂಗಳೂರು:- ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿದಿದೆ. ನಿರುದ್ಯೋಗಿಗಳಿಗೆ ಬಂಪರ್ ಸುದ್ದಿ: KSRTCಯಲ್ಲಿ 3553 ಹುದ್ದೆಗಳು ಖಾಲಿ.. ಇಂದೇ ಅರ್ಜಿ ಸಲ್ಲಿಸಿ! ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ( ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ … Continue reading Karnataka Weather : ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ಮಳೆ ಮುಂದುವರಿಕೆ!