ಟಿಕೆಟ್ ರಹಿತ ಪ್ರಯಾಣ.. ಒಂದೇ ತಿಂಗಳಲ್ಲಿ KSRTC ಸಂಗ್ರಹಿಸಿದ ದಂಡ ಎಷ್ಟು ಗೊತ್ತಾ!?

ಬೆಂಗಳೂರು:- ಟಿಕೆಟ್ ರಹಿತ ಪ್ರಯಾಣ ಹಿನ್ನೆಲೆ ಒಂದೇ ತಿಂಗಳಲ್ಲಿ KSRTC 6.54 ಲಕ್ಷ ರೂ. ದಂಡ ಸಂಗ್ರಹಿಸಿದೆ. ಬಳ್ಳಾರಿ: ಯೋಗಭ್ಯಾಸ ಮಾಡಿದ ಸಿಎಂ ಸಿದ್ದರಾಮಯ್ಯ.. ರಾಜ್ಯಾದ್ಯಂತ 6.54 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ನಿಗಮವು ಆದಾಯ ಸೋರಿಕೆ ತಡೆಯುವ ನಿಟ್ಟಿನಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ್ದು, ಕಣ್ಗಾವಲನ್ನೂ ಹೆಚ್ಚಿಸಿದೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿ ಸಂಚರಿಸುವ 42,680 ಬಸ್‌ಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ತಪಾಸಣೆ ವೇಳೆ 3,708 ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. 3,754 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಸಿಬ್ಬಂದಿಗೆ … Continue reading ಟಿಕೆಟ್ ರಹಿತ ಪ್ರಯಾಣ.. ಒಂದೇ ತಿಂಗಳಲ್ಲಿ KSRTC ಸಂಗ್ರಹಿಸಿದ ದಂಡ ಎಷ್ಟು ಗೊತ್ತಾ!?