ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ: HD ರೇವಣ್ಣ ಕೊಟ್ಟ ಎಚ್ಚರಿಕೆ ಯಾರಿಗೆ?

ಹಾಸನ:- ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ ಎಂದು ಅಧಿಕಾರಿಗಳಿಗೆ HD ರೇವಣ್ಣ ಎಚ್ಚರಿಕೆ ಕೊಟ್ಟಿದ್ದಾರೆ. ಹಿಂದೂಗಳಿಗೆ ಎರಡು ಮಕ್ಕಳು ಸಾಕು ಎಂದ ಸಿದ್ದರಾಮಯ್ಯ: ಸಿಎಂ ಹೇಳಿಕೆಗೆ ಅಶೋಕ್ ಕಿಡಿ! ಹಾಸನದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಧಿಕಾರಿಗಳೆಲ್ಲ ಕಾಂಗ್ರೆಸ್ ಸರ್ಕಾರವೇ ಇರುತ್ತೆ ಎಂದುಕೊಂಡಿದ್ದಾರೆ. ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ? ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ ಎಂದು ಡಿಸಿ, ಎಸ್‍ಪಿ, ಜಿ.ಪಂ. ಸಿಇಓ, ಎಸಿ ವಿರುದ್ಧ ಮಾಜಿಸಚಿವ ಹೆಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ, ಸರ್ಕಾರದ … Continue reading ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ: HD ರೇವಣ್ಣ ಕೊಟ್ಟ ಎಚ್ಚರಿಕೆ ಯಾರಿಗೆ?