ಸ್ಥಳೀಯರ ಸಮಯಪ್ರಜ್ಞೆ: ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ರಕ್ಷಣೆ!

ದೇವನಹಳ್ಳಿ:ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾಕಷ್ಟು ಅವಾಂತರಗಳು ನಡೆದಿದೆ. ಹೃದಯಾಘಾತ: ಒಂದೇ ದಿನ ತಂದೆ-ಮಗನ ಧಾರುಣ ಸಾವು! ಅದರಂತೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಬಚಾವ್ ಆಗಿರುವ ಘಟನೆ ದೇವನಹಳ್ಳಿಯ ದೊಡ್ಡ ಸಾಗರದಲ್ಲಿ ಘಟನೆ ಜರುಗಿದೆ. ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿ ವೆಂಕಟೇಶ್​ ಎಂಬವರನ್ನು ಸಿನಿಮೀಯ ರೀತಿಯಲ್ಲಿ ಸ್ಥಳೀಯರು ರಕ್ಷಿಸಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಗಾರೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೆಂಕಟೇಶ್, ಮಳೆ ನೀರಿನ ರಭಸಕ್ಕೆ … Continue reading ಸ್ಥಳೀಯರ ಸಮಯಪ್ರಜ್ಞೆ: ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ರಕ್ಷಣೆ!