ರ್ಯಾಪಿಡೋ ಬೈಕ್ ಗೆ ಟಿಪ್ಪರ್ ಡಿಕ್ಕಿ: ಓರ್ವ ಮಹಿಳಾ ಸಾವು!
ಆನೇಕಲ್:- ಹೊಸೂರು ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರ್ಯಾಪಿಡೋ ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಕೆಳಗೆ ಬಿದ್ದಿದ್ದಾರೆ. IND Vs NZ: ಭಾನುವಾರ ಚಾಂಪಿಯನ್ಸ್ ಟ್ರೋಫಿ ಫೈನಲ್ ಫೈಟ್: ಪಂದ್ಯ ರದ್ದಾದ್ರೆ ಗೆಲುವು ಯಾರದ್ದು? ಘಟನೆಯಲ್ಲಿ ಹಿಂಬದಿ ಬೈಕ್ ಸವಾರಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರ್ಯಾಪಿಡೋ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕಮ್ಮಸಂದ್ರ ನಿವಾಸಿ ಮಂಜುಳಾ(35) ಸ್ಥಳದಲ್ಲಿಯೇ ಸಾವನ್ನಪ್ಪಿದೆ. ರ್ಯಾಪಿಡೋ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಹತ್ತಿರದ … Continue reading ರ್ಯಾಪಿಡೋ ಬೈಕ್ ಗೆ ಟಿಪ್ಪರ್ ಡಿಕ್ಕಿ: ಓರ್ವ ಮಹಿಳಾ ಸಾವು!
Copy and paste this URL into your WordPress site to embed
Copy and paste this code into your site to embed