ನಿಮ್ಮ ಮನೆಯಲ್ಲಿ ಜಿರಳೆ, ನೊಣಗಳ ಕಾಟದಿಂದ ಬೇಸತ್ತು ಹೋಗಿದ್ದೀರಾ? ಈ ಟಿಪ್ಸ್ ಫಾಲೋ ಮಾಡಿ

ದಿನಾ ಮನೆಯನ್ನು ಗುಡಿಸಿ, ಒರೆಸಿ, ಸ್ವಚ್ಛವಾಗಿ ಇಟ್ಟುಕೊಂಡರೂ ಕೂಡ, ಜಿರಳೆ, ಸೊಳ್ಳೆ ಹಾಗೂ ಇರುವೆಗಳ ಕಾಟವನ್ನು ಮಾತ್ರ ತಡೆಯಲು ಸಾಧ್ಯವಿಲ್ಲ! ಇವು ಮೂವರೂ ಕೂಡ ಮನೆಗೆ ಕರೆಯದೇ ಬರುವ ಅತಿಥಿಗಳು! ಯಾವ ಸಮಯದಲ್ಲಿ ಹೇಗೆ ಮನೆಯೊಳಗೆ ಬಂದು ಬಿಡುತ್ತವೆ ಎಂದು ಹೇಳಲು ಸಾಧ್ಯವಿಲ್ಲ! ಮನೆಯೊಳಗೆ ಬರದೇ ಇರುವ ಹಾಗೆ, ಸೊಳ್ಳೆ ಬತ್ತಿ ಹಚ್ಚಿದರೂ, ಲಕ್ಷ್ಮಣ ರೇಖೆ ಎಳೆದರೂ, ಅಥವಾ ಕೆಲವೊಂದು ರಾಸಾಯನಿಕ ಅಂಶ ಇರುವ ಸ್ಪ್ರೇ ಅನ್ನು ಮನೆಯ ಮೂಲೆ-ಮೂಲೆಗೆ ಹಾಕಿ ದರೂ ಕೂಡ, ಯಾವುದಾದರೂ ಒಂದು … Continue reading ನಿಮ್ಮ ಮನೆಯಲ್ಲಿ ಜಿರಳೆ, ನೊಣಗಳ ಕಾಟದಿಂದ ಬೇಸತ್ತು ಹೋಗಿದ್ದೀರಾ? ಈ ಟಿಪ್ಸ್ ಫಾಲೋ ಮಾಡಿ