ರಾಯಚೂರು : ಜಿಲ್ಲೆ ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದಲ್ಲಿ ಸಾಲಬಾಧೆಯಿಂದ ಬೇಸತ್ತು ಜಮೀನಿನಲ್ಲೇ ರೈತ ನೇಣಿಗೆ ಶರಣಾದ ಘಟನೆ ನಡೆದಿದೆ.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ತನ್ನ ಜಮೀನಿನಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಚೆಂದಪ್ಪ(60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬರಗಾಲದಿಂದ 3 ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ನಾಶವಾಗಿತ್ತು. ರೈತ ಚೆಂದಪ್ಪ ಬ್ಯಾಂಕ್, ಖಾಸಗಿಯವರಿಂದ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.