ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ : ಮಂಡ್ಯದಲ್ಲಿ ಧಾರುಣ ಘಟನೆಯೊಂದು ನಡೆದಿದ್ದು, ಸಾಲಭಾದೆಗೆ ಬೇಸತ್ತು ಕುಟುಂಬ ಸಮೇತ  ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಮಂಡ್ಯದ ಚಂದಗಾಲುವಿನ ಯರಳ್ಳಿ ಮಾರ್ಗದ ವಿಸಿ ನಾಲೆಯಲ್ಲಿ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ವಿ.ಸಿ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲನೆ ಮಾಡಿಕೊಂಡಿದ್ದ ಮಾಸ್ತಪ್ಪ ಶ್ರೀರಂಗಪಟ್ಟಣದ ಗಾಂಜಾ ಪಟ್ಟಣದಲ್ಲಿ ವಾಸಿಸುತ್ತಿದ್ದರು. ಆದರೆ ಸಾಲದ ಶೂಲದಿಂದ ಬೇಸತ್ತು ತಮ್ಮ ಪತ್ನಿ ಮತ್ತು ಮಗಳೊಂದಿಗೆ ನಾಲಿಗೆ ನಾಲೆಗೆ ಹಾರಿದ್ದಾರೆ. ಭದ್ರಾವತಿಯಲ್ಲಿ ಮತ್ತೆ ಫೈರಿಂಗ್ ; … Continue reading ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ