ತಿರುಪತಿ ಲಡ್ಡು ಕೇಸ್: ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ: ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದ ಪರಿಶೀಲನೆ!
ಬೆಂಗಳೂರು: ತಿರುಪತಿ ಲಡ್ಡು ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ. Tirupati Laddu Row: ತಮಿಳುನಾಡು ಮೂಲದ ಕಂಪನಿಯಿಂದ ಕಲಬೆರೆಕೆ ತುಪ್ಪ: ಟಿಡಿಡಿ ಇಓ ರಾಜ್ಯದ ದೇವಾಲಯಗಳು ಭಕ್ತರಿಗೆ ಸುರಕ್ಷಿತ ಮತ್ತು ಆರೋಗ್ಯಕರ ಪ್ರಸಾದ ಮತ್ತು ಆಹಾರವನ್ನು ನೀಡುತ್ತವೆ ಎಂದು ಮುಜರಾಯಿ ಸಚಿವ ರಾಮಲಿಂಗಾ … Continue reading ತಿರುಪತಿ ಲಡ್ಡು ಕೇಸ್: ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ: ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದ ಪರಿಶೀಲನೆ!
Copy and paste this URL into your WordPress site to embed
Copy and paste this code into your site to embed