ತಿರುಪತಿ ಲಡ್ಡು ವಿವಾದ: ಕರ್ನಾಟಕದ ಕೆಎಂಎಫ್​​ ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್!

ಬೆಂಗಳೂರು:- ಕರ್ನಾಟಕದ ಕೆಎಂಎಫ್​​ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್​​ ಬಂದಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ KMFಗೆ ಟಿಟಿಡಿ ಮನವಿ ಮಾಡಿದೆ. ಇ-ಮೇಲ್​​​ ಮೂಲಕ KMFಗೆ ಮನವಿ ಸಲ್ಲಿಸಿದೆ. India vs Bangladesh: ವಿಶೇಷ ಮೈಲುಗಲ್ಲು ದಾಟಿದ ಕನ್ನಡಿಗ ಕೆಎಲ್ ರಾಹುಲ್! ಬೆಂಗಳೂರಿನಲ್ಲಿ ಕೆಎಂಎಫ್​​ ಎಂಡಿ ಜಗದೀಶ್​ ಮಾತನಾಡಿದ್ದು, ರಾಜ್ಯದ ಮುಜರಾಯಿ ದೇಗುಲಗಳಿಗೆ ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ನಡೆಯುತ್ತಿದೆ. ಜೊತೆಗೆ ಬೇರೆ ರಾಜ್ಯಗಳಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಪ್ರತಿದಿನ … Continue reading ತಿರುಪತಿ ಲಡ್ಡು ವಿವಾದ: ಕರ್ನಾಟಕದ ಕೆಎಂಎಫ್​​ ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್!