ತಿರುಪತಿ ಕಾಲ್ತುಳಿತ ಕೇಸ್: ಬಳ್ಳಾರಿ ಮೂಲದ ಮಹಿಳೆ ಸಾವು!
ಬಳ್ಳಾರಿ:- ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆ ದುರ್ಮರಣ ಹೊಂದಿದ್ದಾರೆ. ಮುಂದಿನ 5 ದಿನ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಚಳಿ! ವೈಕುಂಠ ಏಕಾದಶಿಗೂ ಮುನ್ನವೇ ತಿರುಪತಿಯಲ್ಲಿ ಭಾರೀ ದುರಂತ ಸಂಭವಿಸಿದೆ. ಕಾಲ್ತುಳಿತಕ್ಕೆ ಸಿಲುಕಿ 7 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡಿದ್ದಾರೆ. ಘಟನೆಯಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು ಸೇರಿ 7 ಮಂದಿ ಭಕ್ತರು ಮೃತಪಟ್ಟಿದ್ದಾರೆ. ದುರಂತದಲ್ಲಿ ಬಳ್ಳಾರಿ ಮೂಲದ ಮಹಿಳೆ ನಿರ್ಮಲ ಕೂಡ ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳುಗಳಿಗೆ ರಿಯಾ … Continue reading ತಿರುಪತಿ ಕಾಲ್ತುಳಿತ ಕೇಸ್: ಬಳ್ಳಾರಿ ಮೂಲದ ಮಹಿಳೆ ಸಾವು!
Copy and paste this URL into your WordPress site to embed
Copy and paste this code into your site to embed