ಸುದೀಪ್‌ ಅಳಿಯನ ಸಿನಿಮಾಗೆ ಶೀರ್ಷಿಕೆ ಫಿಕ್ಸ್: ರೆಟ್ರೋ ಲುಕ್‌ ನಲ್ಲಿ ಸಂಚಿತ್‌

ಕಿಚ್ಚ ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಚಿತ್ರಕ್ಕೆ ‘ಮ್ಯಾಂಗೋ ಪಚ್ಚ’ ಎಂಬ ಶೀರ್ಷಿಕೆ ಇಡಲಾಗಿದೆ. ಸಂಚಿತ್ ಜನ್ಮದಿನದ ಪ್ರಯುಕ್ತ ಇಂದು  (ಫೆಬ್ರವರಿ 5) ಟೈಟಲ್ ಅನೌನ್ಸ್ ಆಗಿದೆ. ರೆಟ್ರೋ ಲುಕ್‌ ನಲ್ಲಿ ಸಂಚಿತ್‌ ಕಾಣಿಸಿಕೊಂಡಿದ್ದಾರೆ. ಕನ್ನಡದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ‘ಕೆಆರ್​ಜಿ ಸ್ಟುಡಿಯೋಸ್’ ಹಾಗೂ ‘ಸುಪ್ರಿಯಾ ಪಿಕ್ಚರ್ಸ್ ಸ್ಟುಡಿಯೋ’ ಒಟ್ಟಾಗಿ ಸಂಚಿತ್ ಅವರ ಮೊದಲ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸಿನಿಮಾದ ಕಥೆ ಮೈಸೂರಿನಲ್ಲಿ ಸಾಗಲಿದ್ದು, 90ರ ದಶಕದಲ್ಲಿ ಕಥೆ ಮೂಡಿ … Continue reading ಸುದೀಪ್‌ ಅಳಿಯನ ಸಿನಿಮಾಗೆ ಶೀರ್ಷಿಕೆ ಫಿಕ್ಸ್: ರೆಟ್ರೋ ಲುಕ್‌ ನಲ್ಲಿ ಸಂಚಿತ್‌