ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಗಲು ನಟಿಯರ ಜೊತೆ ಅಫೇರ್ ಇಟ್ಟುಕೊಳ್ಳಬೇಕು: ಮಾಜಿ ಕ್ರಿಕೆಟಿಗನ ಸ್ಪೋಟಕ ಹೇಳಿಕೆ!

ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಗಲು ನಟಿಯರ ಜೊತೆ ಅಫೇರ್ ಇಟ್ಟುಕೊಳ್ಳಬೇಕು ಎಂದು ಮಾಜಿ ಕ್ರಿಕೆಟಿಗ ಸ್ಪೋಟಕ ಹೇಳಿಕೆ ನೀಡಿದ್ದಾರೆ.  ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮಾಡಿರುವ ಕಾಮೆಂಟ್‌ಗಳು ಇದೀಗ ಸಂಚಲನ ಮೂಡಿಸುತ್ತಿವೆ. ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಬೇಕಾದರೆ ಬಾಲಿವುಡ್ ಹೀರೋಯಿನ್ ಗಳ ಜೊತೆ ಅಫೇರ್ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ. ಲಂಕಾ ಪ್ರವಾಸಕ್ಕಾಗಿ ಘೋಷಿಸಲಾದ ಟಿ20 ಮತ್ತು ಏಕದಿನ ತಂಡಗಳಲ್ಲಿ ಸ್ಥಾನ ಪಡೆಯದಿದ್ದಕ್ಕಾಗಿ ಭಾರತದ ಮಾಜಿ ಕ್ರಿಕೆಟಿಗ ಬದ್ರಿನಾಥ್ ಈ ರೀತಿ ಹೇಳಿದ್ದಾರೆ. ನನ್ನ ಮತ್ತು ಕೊಹ್ಲಿ … Continue reading ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಗಲು ನಟಿಯರ ಜೊತೆ ಅಫೇರ್ ಇಟ್ಟುಕೊಳ್ಳಬೇಕು: ಮಾಜಿ ಕ್ರಿಕೆಟಿಗನ ಸ್ಪೋಟಕ ಹೇಳಿಕೆ!