ಸ್ಯಾಂಡಲ್ವುಡ್ ನಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಶೈಲಿಯ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಇದೀಗ ಬಿಳಿ ಬಣ್ಣದ ಉಡುಗೆಯಲ್ಲಿ ‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ ಮಿಂಚಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ.
ಬಿಳಿ ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ‘ಟೋಬಿ’ ಸುಂದರಿ ಫೋಟೋಶೂಟ್ ಮಾಡಿಸಿದ್ದಾರೆ. ಕ್ಯಾಮೆರಾ ಕಣ್ಣಿಗೆ ಬಗೆ ಬಗೆಯ ಪೋಸ್ ಕೊಡುತ್ತಾ ನಗು ಚೆಲ್ಲಿದ್ದಾರೆ. ನಟಿಯ ನಯಾ ಲುಕ್ ನೋಡಿ ಪಡ್ಡೆಹುಡುಗರು ಫಿದಾ ಆಗಿದ್ದಾ
ಬೋಲ್ಡ್ & ಬ್ಯೂಟಿಫುಲ್ ನಟಿ ಚೈತ್ರಾ ಫೋಟೋಶೂಟ್ನಲ್ಲಿ ಅಷ್ಟೇ ಮಿಂಚೋದು ಅಲ್ಲ. ಹೊಸ ಬಗೆಯ ಪಾತ್ರಗಳ ಮೂಲಕ ಕೂಡ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಟೋಬಿ’ ಮತ್ತು ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.