ಮಳೆ ಆರ್ಭಟ: ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ!

ಉತ್ತರ ಕನ್ನಡ:- ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. Crime News:- ಹಾಟ್​ಸ್ಪಾಟ್ ಆನ್ ಮಾಡದ ಪತ್ನಿಯನ್ನೇ ಕೊಂದ ಪಾಪಿ ಗಂಡ! ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪೂರ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ … Continue reading ಮಳೆ ಆರ್ಭಟ: ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ!