ಮುಂದುವರಿದ ಮಳೆ ಆರ್ಭಟ: ಇಂದು ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ!

ಬೆಂಗಳೂರು:– ಕರ್ನಾಟಕದಲ್ಲಿ ವರುಣಾರ್ಭಟ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಇಂದು ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಿಂದ ನೈತಿಕತೆ ಪ್ರಶ್ನೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್ ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ‌ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಉಡುಪಿ: ಜಿಲ್ಲೆಯಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ … Continue reading ಮುಂದುವರಿದ ಮಳೆ ಆರ್ಭಟ: ಇಂದು ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ!