Naraka Chaturdashi: ಇಂದು “ನರಕ ಚತುರ್ದಶಿ”: ನೀವು ತಪ್ಪದೇ ಈ ಕೆಲಸಗಳನ್ನು ಮಾಡಲೇಬೇಕು.!

ದೀಪಾವಳಿಯ ಮೊದಲ ದಿನ ನರಕ ಚತುರ್ದಶಿಯನ್ನು ಆಚರಣೆ ಮಾಡಲಾಗುತ್ತದೆ. ಇದನ್ನು ಕೆಲವರು ಚೋಟಿ ದೀಪಾವಳಿ ಎಂದೂ ಕರೆಯುತ್ತಾರೆ. ಹಿಂದೂ ಪುರಾಣಗಳಲ್ಲಿ ಬಲಿ ಚಕ್ರವರ್ತಿ ಎಂದು ಕರೆಯಲ್ಪಡುವ ರಾಜನಿಗೆ ಸಮರ್ಪಿತವಾದ ಹಬ್ಬವಾಗಿದೆ. ಈ ವಿಶೇಷ ದಿನವು ಅನೇಕ ಧಾರ್ಮಿಕ ಆಚರಣೆಗಳು, ನಂಬಿಕೆಗಳು ಮತ್ತು ಹಬ್ಬಗಳೊಂದಿಗೆ ಸಂಬಂಧ ಹೊಂದಿದೆ. ನರಕ ಚತುರ್ದಶಿ ಯಾವಾಗ?: ಪಂಚಾಂಗದ ಪ್ರಕಾರ, ಅಶ್ವಯುಜ ಮಹಾ ಚತುರ್ದಶಿ ತಿಥಿ ಅಕ್ಟೋಬರ್ 30ರಂದು ಮಧ್ಯಾಹ್ನ 1:15ಕ್ಕೆ ಪ್ರಾರಂಭವಾಗುತ್ತದೆ. ಅಕ್ಟೋಬರ್ 31ರಂದು 3.52ಕ್ಕೆ ಕೊನೆಗೊಳ್ಳುತ್ತದೆ. ಸಾಮಾನ್ಯವಾಗಿ ಹಬ್ಬಗಳನ್ನು ಸೂರ್ಯೋದಯದ ತಿಥಿಯ ಆಧಾರದ ಮೇಲೆ … Continue reading Naraka Chaturdashi: ಇಂದು “ನರಕ ಚತುರ್ದಶಿ”: ನೀವು ತಪ್ಪದೇ ಈ ಕೆಲಸಗಳನ್ನು ಮಾಡಲೇಬೇಕು.!