ಮೆಡಿಕಲ್ ಕೌನ್ಸಿಲಿಂಗ್ ಕಮಿಟಿ ಸೀಟು ಉಳಿಸಿಕೊಂಡು ಕೆಇಎ ಸೀಟು ರದ್ದತಿಗೆ ಇಂದೇ ಅವಕಾಶ

ಬೆಂಗಳೂರು: ಮೆಡಿಕಲ್ ಕೌನ್ಸಿಲಿಂಗ್ ಕಮಿಟಿ (MCC) ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಗುರುವಾರ ಪ್ರಕಟಿಸಿದ್ದು, ಅಲ್ಲಿ ಸೀಟು ಸಿಕ್ಕಿ ಅದನ್ನೇ ಉಳಿಸಿಕೊಳ್ಳಲು ಇಚ್ಛಿಸುವವರು ಶುಕ್ರವಾರ (ಸೆ.20) ಬೆಳಗ್ಗೆ 11 ಗಂಟೆಯೊಳಗೆ ಕೆಇಎ (KEA) ಮೂಲಕ ಹಂಚಿಕೆಯಾಗಿರುವ ವೈದ್ಯಕೀಯ ಸೀಟನ್ನು ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ತಂದೆ ಇಲ್ಲದ ಮಕ್ಕಳ ಖಾತೆಗೆ 24 ಸಾವಿರ ರೂ.: ಈ ಯೋಜನೆಯ ಫಲಾನುಭವಿಯಾಗಲು ಈ ದಾಖಲೆ ಕಡ್ಡಾಯ ಇಂದು (ಶುಕ್ರವಾರ) ಕೆಇಎ ಕಚೇರಿಗೆ ಖುದ್ದಾಗಿ ಬಂದು ರದ್ದುಪಡಿಸಿಕೊಳ್ಳಬೇಕು. 10,000 ರೂ. … Continue reading ಮೆಡಿಕಲ್ ಕೌನ್ಸಿಲಿಂಗ್ ಕಮಿಟಿ ಸೀಟು ಉಳಿಸಿಕೊಂಡು ಕೆಇಎ ಸೀಟು ರದ್ದತಿಗೆ ಇಂದೇ ಅವಕಾಶ