ಬೆಂಗಳೂರು: 2024-25ರ ಆರ್ಥಿಕ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆಯ ದಿನ ವಾಗಿದೆ. ಲೆಕ್ಕಪರಿಶೋಧನೆಗೆ ಒಳಪಡಬೇಕಿಲ್ಲದ ಆದಾಯ ತೆರಿಗೆ ಪಾವತಿದಾರರು ರಿಟರ್ನ್ಸ್ ಸಲ್ಲಿಸಬೇಕು. ಜು.26ರವರೆಗೂ 5 ಕೋಟಿಗೂ ಹೆಚ್ಚಿನ ಜನರು ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಿದ್ದಾರೆ. ಇದೇ ವೇಳೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಿ ಬಹಳ ದಿನವಾದರೂ ರೀಫಂಡ್ ಬರದೇ ಇದ್ದ ಪಕ್ಷದಲ್ಲಿ, ಗ್ರಾಹಕರು ಆದಾಯ ತೆರಿಗೆ ಇಲಾಖೆಯಿಂದ ಯಾವುದಾದರೂ ಸಂದೇಶ ಬಂದಿದೆದೆಯೇ ಎಂದು ಪರೀಕ್ಷಿಸಬೇಕು. ಬಂದಿದ್ದರೆ, ಅದರಲ್ಲಿನ ಸೂಚನೆಯಂತೆ ಮುಂದುವರೆಯಬೇಕು. … Continue reading Income Tax Returns: ಐಟಿ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆಯ ದಿನ: ಕೇಂದ್ರದಿಂದ ಆದಾಯ ತೆರಿಗೆ ಪಾವತಿದಾರರಿಗೆ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed