ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಇಂದೇ ಕೊನೆಯ ದಿನವಾಗಿದೆ. ಕೊನೆಯ ದಿನವೂ ಹಾಸನಾಂಬೆ ದರ್ಶನಕ್ಕೆ ಭಕ್ತರು ಬರುತ್ತಿದ್ದಾರ. ಬುಧವಾರ ಬೆಳಗ್ಗೆ 7 ಗಂಟೆಯವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಿ.ವೈ.ವಿಜಯೇಂದ್ರ!
ನಾಳೆ (ನ.15) ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲನ್ನು ಭಕ್ತರು ಮುಚ್ಚಲಿದ್ದಾರೆ. ನವೆಂಬರ್ 2ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭವಾಗಿತ್ತು. ಈ ಬಾರಿ 12 ದಿನಗಳ ಕಾಲ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.