ಕಲಬುರಗಿ: ತೀವ್ರ ಚರ್ಚೆಗೆ ಗ್ರಾಸವಾಗಿರುವ KEA ಸ್ಪರ್ಧಾತ್ಮಕ ಪರೀಕ್ಷೆ ಇಂದು ಮತ್ತು ನಾಳೆ ಅಂದ್ರೆ ನವೆಂಬರ್ 18 &19 ರಂದು ನಡೆಯಲಿವೆ..ವಿಶೇಷ ಅಂದ್ರೆ ಈ ಹಿಂದೆ ಕಲಬುರಗಿಯಲ್ಲಿ ನಡೆದ ಪರೀಕ್ಷೆಯಲ್ಲಿ ಎಡವಟ್ಟುಗಳಾಗಿ ವಿವಾದಕ್ಕೆ ಕಾರಣವಾದ ಹಿನ್ನಲೆ ಸರ್ಕಾರ ಎಚ್ಚೆತ್ತುಕೊಂಡಿದೆ.
ಅದಕ್ಕಾಗಿ ಹಲವು ಕಂಡೀಷನ್ಸ್ ಹಾಕಿದೆ ಆದ್ರೆ ಮಂಗಲಸೂತ್ರ ಕಾಲುಂಗುರ ಧರಿಸಲು ಯಾವುದೇ ಅಭ್ಯಂತರವಿಲ್ಲ ಅಂತ ಹೇಳಿದೆ..ಜಿಲ್ಲೆಯಲ್ಲಿ 14 ಎಕ್ಸಾಂ ಸೆಂಟರ್ ಗಳಿದ್ದು 14058 ಜನ ಪರೀಕ್ಷೆ ಬರೆಯಲಿದ್ದಾರೆ ಎನ್ನಲಾಗಿದೆ..