ಇಂದು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್​ವೈ ಭವಿಷ್ಯ ನಿರ್ಧಾರ

ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಇಂದು ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ಕೋರ್ಟ್​ ತೀರ್ಪು ಏನು ನೀಡುತ್ತೋ ಎನ್ನುವ ಢವಢವ ಸಿದ್ದರಾಮಯ್ಯನವರಿಗೆ ಶುರುವಾಗಿದೆ. ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ … Continue reading ಇಂದು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್​ವೈ ಭವಿಷ್ಯ ನಿರ್ಧಾರ