Namma Metro: ಮೆಟ್ರೋ ಪ್ರಯಾಣಿಕರ ಗಮನಕ್ಕೆ – ಇಂದು ನೇರಳೆ ಮಾರ್ಗದ ರೈಲುಗಳ ಸಂಚಾರ ವ್ಯತ್ಯಯ!

ಬೆಂಗಳೂರು:- ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಇಂದು ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆ ಬೆಳಗಿನ ಅವಧಿಯಲ್ಲಿ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ. ” ಬೆಂಗಳೂರು ಮೆಟ್ರೋ ರೈಲು ನಿಗಮವು ಇಂದು ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ಸೇವೆಯನ್ನು ಬೆಳಿಗ್ಗೆ 7 ಗಂಟೆಯಿಂದ 9 … Continue reading Namma Metro: ಮೆಟ್ರೋ ಪ್ರಯಾಣಿಕರ ಗಮನಕ್ಕೆ – ಇಂದು ನೇರಳೆ ಮಾರ್ಗದ ರೈಲುಗಳ ಸಂಚಾರ ವ್ಯತ್ಯಯ!