T20 World Cup: ಇಂದು ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿ..!

ಟಿ20 ವಿಶ್ವಕಪ್​ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಲಿದೆ. ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಗಳಿಸಿದರೆ ಸೂಪರ್-8 ಹಂತಕ್ಕೇರಲಿದೆ ಪವಿತ್ರಾ ಗೌಡಗೆ ಗುಪ್ತಾಂಗದ ಫೋಟೋ ಕಳುಹಿಸಿ ದರ್ಶನ್ ಗಿಂತ ನಾನೇನು ಕಡಿಮೆ ಬಾ ಎಂದಿದ್ದ ರೇಣುಕಾ ಸ್ವಾಮಿ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಆಟಗಾರ ಶಿವಂ ದುಬೆ … Continue reading T20 World Cup: ಇಂದು ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿ..!