ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇಂದು ಸಂಪುಟ ಸಭೆಯಲ್ಲಿ ವೇತನ ಹೆಚ್ಚಳಕ್ಕೆ ಸಮ್ಮತಿ!

ಬೆಂಗಳೂರು: ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು  ಇಂದು ಸಿಹಿಸುದ್ದಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಇಂದು ಸಂಪುಟ ಸಭೆ ನಿರ್ಣಯ ಕೈಗೊಳ್ಳುವ ನಿರೀಕ್ಷೆಯಿದೆ. Bengaluru: ಟ್ರಾಫಿಕ್​ ನಿರ್ವಹಣೆಗೆ ಬರಲಿವೆ ಹೆಚ್ಚುವರಿ 750 ಎಐ ಕ್ಯಾಮರಾ: ಏನಿದರ ವಿಶೇಷತೆ!?, ಇಲ್ಲಿದೆ ವಿವರ! ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, … Continue reading ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇಂದು ಸಂಪುಟ ಸಭೆಯಲ್ಲಿ ವೇತನ ಹೆಚ್ಚಳಕ್ಕೆ ಸಮ್ಮತಿ!