ಇಂದಿನ ಭಾರತ vs ಕೆನಡಾ ವಿಶ್ವಕಪ್ ಪಂದ್ಯ ನಡೆಯೋದು ಅನುಮಾನ…!

ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್ ಎನ್ನಲಾಗಿದೆ. ಫ್ಲೋರಿಡಾದ ಸೆಂಟ್ರಲ್ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ನಲ್ಲಿ ಇಂದು ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ಫ್ಲೋರಿಡಾದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ನನ್ನ ಮದುವೆ ನನ್ನ ಆಯ್ಕೆ: ಜಹೀರ್ ಇಕ್ಬಾಲ್ ಜೊತೆಗಿನ ಮದುವೆಗೆ ಸೋನಾಕ್ಷಿ ಪ್ರತಿಕ್ರಿಯೆ ಅಕ್ಯುವೆದರ್ ಹವಾಮಾನ ವರದಿ ಪ್ರಕಾರ, … Continue reading ಇಂದಿನ ಭಾರತ vs ಕೆನಡಾ ವಿಶ್ವಕಪ್ ಪಂದ್ಯ ನಡೆಯೋದು ಅನುಮಾನ…!