ಇಂದು ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ: ಹೇಗಿದೆ ಗೊತ್ತಾ ಅಂತಿಮ ತಯಾರಿ?

ಚಿಕ್ಕಮಗಳೂರು:- ಸಿಎಂ ಸಿದ್ದರಾಮಯ್ಯ ಅವರು, ಕಳೆದ ಒಂದು ವಾರದ ಹಿಂದಷ್ಟೇ ಕರ್ನಾಟಕಕ್ಕೆ ಬಂದಿದ್ದ ನಕ್ಸಲರು ಕಾಡಿನಿಂದ ಮತ್ತೆ ತಪ್ಪಿಸಿಕೊಂಡು ಹೋಗು ನಕ್ಸಲ್ ಚಟುವಟಿಕೆಯನ್ನು ಆರಂಭಿಸಿದ್ದನ್ನು ನಾವು ಸಹಿಸುವುದಿಲ್ಲ. ನಿಮಗೆ ಇನ್ನೂ ಒಂದು ಚಾನ್ಸ್ ಕೊಡುತ್ತೇವೆ. ಕೂಡಲೇ ಬಂದು ಸರ್ಕಾರಕ್ಕೆ ಶರಣಾಗಿ, ನಿಮಗೆ ಸರ್ಕಾರದಿಂದ ಮುಖ್ಯವಾಹಿನಿಗೆ ತರಲು ಬೇಕಾದ ಎಲ್ಲ ಸವಲತ್ತುಗಳನ್ನು ಕಲ್ಪಿಸಿಕೊಡುವುದಾಗಿ ತಿಳಿಸಿದ್ದರು. ಸಿದ್ದರಾಮಯ್ಯ ನೀಡಿದ ಒಂದೇ ಒಂದು ಅವಾಜ್‌ಗೆ ನಕ್ಸಲರು ಸರ್ಕಾರಕ್ಕೆ ಶರಣಾಗಲು ಒಪ್ಪಿಕೊಂಡು ಪತ್ರವನ್ನು ಬರೆದಿದ್ದರು. ಅದರಂತೆ ಇಂದು ಜಿಲ್ಲಾಡಳಿತ ಮುಂದೆ 6 ನಕ್ಸಲರು … Continue reading ಇಂದು ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ: ಹೇಗಿದೆ ಗೊತ್ತಾ ಅಂತಿಮ ತಯಾರಿ?