T20 World Cup: ಇಂದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ- ಅಮೆರಿಕ ಮುಖಾಮುಖಿ..!

2024 ರ ಟಿ20 ವಿಶ್ವಕಪ್‌ 25ನೇ ಪಂದ್ಯದಲ್ಲಿ ಭಾರತ ಮತ್ತು ಅಮೆರಿಕ ಮುಖಾಮುಖಿಯಾಗುತ್ತಿವೆ Renukaswamy murder Case: ನಾನೇನು ತಪ್ಪು ಮಾಡಿಲ್ಲ..ಮರ್ಡರ್ ಬಗ್ಗೆ ಬಾಯಿ ಬಿಡುತ್ತಿಲ್ಲ ಡೆವಿಲ್..! ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಕಪ್‌ನ ಕೊನೆಯ ಪಂದ್ಯ ಇದಾಗಿದೆ ಆದರೆ ಅಮೆರಿಕ ತಂಡ ಇದೇ ಮೊದಲ ಬಾರಿಗೆ ಈ ಮೈದಾನದಲ್ಲಿ ಆಡಲು ಬಂದಿದೆ. ಇಂದು, ನ್ಯೂಯಾರ್ಕ್‌ನ ನಸ್ಸೌ ಕೌಂಟಿಯಲ್ಲಿ ನಡೆಯುತ್ತಿರುವ 2024 ರ ಟಿ20 ವಿಶ್ವಕಪ್‌ 25ನೇ ಪಂದ್ಯದಲ್ಲಿ ಭಾರತ ಮತ್ತು ಅಮೆರಿಕ ಮುಖಾಮುಖಿಯಾಗುತ್ತಿವೆ. ಈ ಕ್ರೀಡಾಂಗಣದಲ್ಲಿ ಟೂರ್ನಿಯ ಕೊನೆಯ … Continue reading T20 World Cup: ಇಂದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ- ಅಮೆರಿಕ ಮುಖಾಮುಖಿ..!