Breaking News: ಅಂದ್ರಹಳ್ಳಿಯಲ್ಲಿ ಶಾಲಾ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಕೇಸ್: ಮುಖ್ಯ ಶಿಕ್ಷಕಿ ಅರೆಸ್ಟ್!
ಬೆಂಗಳೂರು: ಯಶವಂತಪುರದ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ (Andrahalli School) ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಶಿಕ್ಷಕಿಯನ್ನ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. BEO ಆಂಜಿನಪ್ಪ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಶಾಲೆಯ ಮುಖ್ಯಶಿಕ್ಷಕಿ ಲಕ್ಷ್ಮಿದೇವಮ್ಮರನ್ನ ಬಂಧಿಸಿದ್ದಾರೆ. ತಡರಾತ್ರಿಯಿಂದಲೇ ಅವರನ್ನ ರಾಜ್ಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದು, ಶನಿವಾರ (ಇಂದು) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಡೆದಿದ್ದೇನು..?: ಕೋಲಾರ ಜಿಲ್ಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ … Continue reading Breaking News: ಅಂದ್ರಹಳ್ಳಿಯಲ್ಲಿ ಶಾಲಾ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಕೇಸ್: ಮುಖ್ಯ ಶಿಕ್ಷಕಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed