ನವದೆಹಲಿ: ವಿವಿಧ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಮಾರು 200 ರೈತ ಸಂಘಟನೆಗಳು ಮಂಗಳವಾರ ದೆಹಲಿ ಚಲೋಗೆl ನೀಡಿವರು.
ದೆಹಲಿ ಚಲೋ’ ನಲ್ಲಿ ಸುಮಾರು 20,000 ರೈತರು (Farmers) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಹಲವು ಕಡೆ ಗಡಿಗಳನ್ನು ಬ್ಯಾರಿಕೇಡ್ಗಳಿಂದ ಬಂದ್ ಮಾಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಂದಾಜಿಸಿದೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)