ಮುಂದುವರಿದ ವರುಣನ ಆರ್ಭಟ: ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆ ಶಾಲಾ, ಕಾಲೇಜಿಗೆ ರಜೆ!

ಉತ್ತರ ಕನ್ನಡ: ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 10 ತಾಲೂಕಿನ ಶಾಲಾ, ಕಾಲೇಜಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಬೈಕ್ ಗೆ ಡಿಕ್ಕಿ ಹೊಡೆದ ಕಾರು: ಕೆಳಗೆ ಬಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್, ಸ್ಥಳದಲ್ಲೇ ಸಾವು! ಮುಂಡಗೋಡ ಮತ್ತು ಹಲಿಯಾಳ ತಾಲೂಕು ಹೊರತುಪಡಿಸಿ ಕಾರವಾರ, ಕುಮಟಾ, ಅಂಕೋಲ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ … Continue reading ಮುಂದುವರಿದ ವರುಣನ ಆರ್ಭಟ: ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆ ಶಾಲಾ, ಕಾಲೇಜಿಗೆ ರಜೆ!