ಮುಂದುವರಿದ ಮಳೆ: ನಾಳೆ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ!

ಉತ್ತರ ಕನ್ನಡ:– ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ನಾಳೆ ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ!?, ರಾಜ್ಯಪಾಲರ ಶೋಕಾಸ್ ನೋಟಿಸ್ ಬಗ್ಗೆ ಸಿದ್ದರಾಮಯ್ಯ ಹೇಳಿದಿಷ್ಟು! ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪೂರ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ … Continue reading ಮುಂದುವರಿದ ಮಳೆ: ನಾಳೆ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ!