ನಿಲ್ಲದ ಮಳೆಯ ಆರ್ಭಟ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ!

ಮಂಗಳೂರು:- ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ರಾಜ್ಯ ಸರ್ಕಾರ ಆದೇಶ! ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆ ದಕ್ಷಿಣ ಕನ್ನಡ, ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಶಾಲಾ ಕಾಲೇಜ್​ಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಎರಡು ತಾಲೂಕಿನ ಶಾಲಾ ಕಾಲೇಜ್​ಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. … Continue reading ನಿಲ್ಲದ ಮಳೆಯ ಆರ್ಭಟ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ!