RCB ತಂಡ ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ
ಚೊಂಬುಗಳ ಸರದಾರ ಕಾಂಗ್ರೆಸ್ ಪಕ್ಷ -ಸುರೇಶ್ ಕುಮಾರ್ ವ್ಯಂಗ್ಯ
ಏಕೆಂದರೆ ಕಳೆದ ಪಂದ್ಯದಲ್ಲಿ ಆರ್ಸಿಬಿ ತಂಡವು ಎಸ್ಆರ್ಹೆಚ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಅದೇ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದೆ ಎಂದೇ ಹೇಳಬಹುದು. ಅದರಂತೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…
ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮರೋನ್ ಗ್ರೀನ್, ದಿನೇಶ್ ಕಾರ್ತಿಕ್, ಮಹಿಪಾಲ್ ಲೋಮ್ರರ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್, ಯಶ್ ದಯಾಳ್, ಸ್ವಪ್ನಿಲ್ ಸಿಂಗ್,