IPL 2024: ನಾಳೆ ಗುಜರಾತ್ ವಿರುದ್ಧ ಫೈಟ್: ಹೀಗಿರಲಿದೆ RCB ಪ್ಲೇಯಿಂಗ್ 11!

RCB ತಂಡ ಭಾನುವಾರ ಗುಜರಾತ್ ಟೈಟಾನ್ಸ್​ ವಿರುದ್ಧ ಕಣಕ್ಕಿಳಿಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ ಚೊಂಬುಗಳ ಸರದಾರ ಕಾಂಗ್ರೆಸ್ ಪಕ್ಷ -ಸುರೇಶ್ ಕುಮಾರ್ ವ್ಯಂಗ್ಯ ಏಕೆಂದರೆ ಕಳೆದ ಪಂದ್ಯದಲ್ಲಿ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಅದೇ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದೆ ಎಂದೇ ಹೇಳಬಹುದು. ಅದರಂತೆ ಗುಜರಾತ್ ಟೈಟಾನ್ಸ್​​​ ವಿರುದ್ಧದ ಪಂದ್ಯಕ್ಕೆ … Continue reading IPL 2024: ನಾಳೆ ಗುಜರಾತ್ ವಿರುದ್ಧ ಫೈಟ್: ಹೀಗಿರಲಿದೆ RCB ಪ್ಲೇಯಿಂಗ್ 11!