Rain News: ಕರ್ನಾಟಕದ ಇಲ್ಲೆಲ್ಲಾ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಕರಾವಳಿಯಲ್ಲಿ ಧಾರಾಕಾರ ಮಳೆ ಆಗಲಿದ್ದು, ಹವಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. JOB ಸರ್ಚ್ ಮಾಡ್ತಿದ್ದೀರಾ!? ಹಾಗಿದ್ರೆ ನೀವು ನೋಡಲೇಬೇಕಾದ ಸುದ್ದಿ! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರ, ಗದಗ, ಧಾರವಾಡ, … Continue reading Rain News: ಕರ್ನಾಟಕದ ಇಲ್ಲೆಲ್ಲಾ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!