Bangalore Rain: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆಯಿಂದ ಧಾರಾಕಾರ ಮಳೆ: ವಾಹನ ಸವಾರರ ಪರದಾಟ, ಟ್ರಾಫಿಕ್‌ ಜಾಂ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಹುತೇಕ ಕಡೆ ರಾತ್ರಿ ಇಡೀ ಜಿಟಿ ಜಿಟಿ ಮಳೆಯಾಗಿದೆ. ಬೆಂಗಳೂರು ನಗರ- ಗ್ರಾಮಾಂತರ ಭಾಗದಲ್ಲಿ ಮುಂಜಾನೆಯೂ ಮಳೆ (Rain) ಮುಂದುವರೆದಿದೆ. ಮಳೆಯಿಂದಾಗಿ ಕೆಲಸ- ಕಾಲೇಜಿಗೆ ಹೋಗುವವರು, ವಾಹನ ಸವಾರರು ಪರದಾಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ 5 ದಿನ ಸಂಚಾರ ಮಾರ್ಪಾಡು! ಕಾರಣ ಇಲ್ಲಿದೆ!? ಆಗ್ನೇಯ ಬಂಗಾಳ ಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ … Continue reading Bangalore Rain: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆಯಿಂದ ಧಾರಾಕಾರ ಮಳೆ: ವಾಹನ ಸವಾರರ ಪರದಾಟ, ಟ್ರಾಫಿಕ್‌ ಜಾಂ!