PC Mohan Asset: ಪತ್ನಿ ಸೇರಿ ಒಟ್ಟು 16.5 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ ಪಿಸಿ ಮೋಹನ್‌‌

ಬೆಂಗಳೂರು : ಕೇಂದ್ರ ಲೋಕಸಭಾ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್‌‌ ಅವರು ಪತ್ನಿ ಶೈಲಾ ಮೋಹನ್ ಆಸ್ತಿ ಸೇರಿ ಒಟ್ಟು 16.5 ಕೋಟಿ ರೂ. ಆಸ್ತಿಯನ್ನು ಘೋಷಣೆ ಮಾಡಿದ್ದಾರೆ. ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಪಿ.ಸಿ. ಮೋಹನ್ ಅವರು ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಸೂಚಕರಾಗಿ ಮಾಜಿ ಸಿಎಂ ಡಾ.ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಜನಾರ್ದನ ರೆಡ್ಡಿ, ಲಿಂಬಾವಳಿ ಈ ವೇಳೆ … Continue reading PC Mohan Asset: ಪತ್ನಿ ಸೇರಿ ಒಟ್ಟು 16.5 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ ಪಿಸಿ ಮೋಹನ್‌‌