Breaking News: ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು…!

ಚಿಕ್ಕಮಗಳೂರು:- ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಫಾಲ್ಸ್​ನಲ್ಲಿ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಜರುಗಿದೆ. ನೀರು ಬರದೆ ಬೆಳೆಹಾನಿ ಆದ ರೈತರಿಗೆ ಪರಿಹಾರ ಕೊಡಲು ನಿರ್ಧಾರ – ಕೃಷ್ಣ ಬೈರೇಗೌಡ! ಶ್ರವಣ್ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ತನ್ನ ಸ್ನೇಹಿತನೊಂದಿಗೆ ಹೈದರಾಬಾದ್‌ನಿಂದ‌ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದ ಶ್ರವಣ್‌, ಇಂದು (ಜೂನ್ 10) ಬೆಳಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್‌ಗೆ ತೆರಳಿದ್ದ. ಈ ವೇಳೆ ಹೆಬ್ಬೆ ಫಾಲ್ಸ್‌ನಲ್ಲಿ ಸೆಲ್ಫಿ … Continue reading Breaking News: ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು…!