Voting day: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್…ಕಾರಣ ಇಲ್ಲಿದೆ!?

ಮೈಸೂರು:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್ ಮಾಡಲಾಗುತ್ತದೆ. ಅಕ್ರಮ ಅನಕೊಂಡ ಸಾಗಾಟ: ಕಸ್ಟಮ್ಸ್ ಅಧಿಕಾರಿಗಳಿಂದ ವಿದೇಶಿ ಪ್ರಯಾಣಿಕ ಅರೆಸ್ಟ್! ಮತದಾನದ ದಿನ ಶುಕ್ರವಾರವಾಗಿದ್ದರಿಂದ ಅಂದು ರಜೆ ಇದೆ. ಶನಿವಾರ, ಭಾನುವಾರ ಹೇಗೂ ರಜೆಯಾದ್ದರಿಂದ ಮತದಾರರು ಪ್ರವಾಸಕ್ಕೆ ಯೋಜನೆ ಹಾಕಿಕೊಂಡು ತೆರಳಿದರೆ ಮತದಾನದ ಪ್ರಮಾಣ ಕಡಿಮಯಾದೀತು ಎಂಬ ಲೆಕ್ಕಾಚಾರದೊಂದಿಗೆ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ … Continue reading Voting day: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್…ಕಾರಣ ಇಲ್ಲಿದೆ!?