ಚಿಕ್ಕಮಗಳೂರು:- ಮುಳ್ಳಯ್ಯನಗಿರಿ ಭಾಗದಲ್ಲಿ ಮದ್ಯಪಾನ ನಿಷೇಧ ಮಾಡಿದ್ದರೂ ಬೆಂಗಳೂರು ಮೂಲದ ಪ್ರವಾಸಿಗರಿಂದ ಎಣ್ಣೆ ಪಾರ್ಟಿ ಮಾಡಲಾಗಿದೆ. ಇದನ್ನು ಪ್ರಶ್ನೆ ಮಾಡಿದ ಪ್ರವಾಸಿ ಮಿತ್ರ ಪಡೆಯ ಸದಸ್ಯರಿಗೆ ಧಮ್ಕಿ ಹಾಕಿರುವ ಘಟನೆ ನಡೆದಿದೆ
ಕಬ್ಬಿಣದ ರಾಡ್ನಿಂದ ಉಪ ತಹಶೀಲ್ದಾರ್ ಮೇಲೆ ಹಲ್ಲೆ: ಬೆಚ್ಚಿಬಿದ್ದ ಕಚೇರಿ ಸಿಬ್ಬಂದಿ!
ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ಸಾಕಷ್ಟು ಪ್ರವಾಸಿಗರ ಭೇಟಿ ನೀಡುತ್ತಾರೆ. ಹೀಗಿರುವಾಗ ಕೆಲ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಾರೆ.
ಇದನ್ನು ಪ್ರಶ್ನೆ ಮಾಡಿದ ಪ್ರವಾಸಿ ಮಿತ್ರ ಪಡೆಯ ಸದಸ್ಯರಿಗೆ ಧಮ್ಕಿ ಹಾಕಿರುವ ಘಟನೆ ನಡೆದಿದೆ. ಕದ್ದು ಮುಚ್ಚಿ ಡ್ರಿಂಕ್ಸ್ ತಂದು ಪಾರ್ಟಿ ಮಾಡುತ್ತಿದ್ದರು. ಇವರಿಂದಾಗಿ ಇನ್ನುಳಿದ ಪ್ರವಾಸಿಗರಿಗೂ ಕಿರಿಕಿರಿ ಉಂಟಾಗಿದೆ. ಸದ್ಯ ಮದ್ಯವಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.