ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಪ್ರಾರಂಭವಾಯ್ತು ಟೋಯಿಂಗ್!

ಬೆಂಗಳೂರು:-ನಗರದಲ್ಲಿ ಮತ್ತೆ ಟೋಯಿಂಗ್‌ ಕಾರ್ಯಾಚರಣೆ ಆರಂಭವಾಗಿದೆ. ಮೆಜೆಸ್ಟಿಕ್‌ ಸುತ್ತ-ಮುತ್ತ ಭಾರೀ ಸಂಚಾರ ದಟ್ಟಣೆ ಹಾಗೂ ಎಲ್ಲೆಂದರಲ್ಲಿ ವಾಹನ ನಿಲುಗಡೆ ನಿಯಂತ್ರಿಸಲು ವಿಶೇಷ ಆದ್ಯತೆ ಮೇರೆಗೆ ಉಪ್ಪಾರಪೇಟೆ ಸಂಚಾರ ಠಾಣೆಗೆ ಮಾತ್ರ ಟೋಯಿಂಗ್‌ ಮಾಡಲು ಅವಕಾಶ ನೀಡಲಾಗಿದೆ. ನಿಮ್ಮ ಅಡುಗೆ ಮನೆ ಸುಂದರವಾಗಿ ಕಾಣಲು ಈ ಟಿಪ್ಸ್ ಫಾಲೋ ಮಾಡಿ! ಉಪ್ಪಾರಪೇಟೆ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಟೋಯಿಂಗ್ ಶುರು ಮಾಡಲಾಗಿದ್ದು, ಎರಡೇ ದಿನಕ್ಕೆ ಟೋಯಿಂಗ್ ವಾಹನಗಳ ಸಂಖ್ಯೆ ಶತಕ ದಾಟಿದೆ. ಮೊನ್ನೆ ಒಂದೇ ದಿನ 30 ಟೋಯಿಂಗ್ ಪ್ರಕರಣ … Continue reading ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಪ್ರಾರಂಭವಾಯ್ತು ಟೋಯಿಂಗ್!