ಬಳ್ಳಾರಿ: ಟ್ರಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುರುಗೋಡು ತಾಲೂಕಿನ ವದ್ದಟ್ಟಿ ರಸ್ತೆಯ ಬಳಿ ನಡೆದಿದೆ.
ಕೆ.ಕಲ್ಗುಡೆಪ್ಪ (24) ಮೃತ ದುರ್ಧೈವಿಯಾಗಿದ್ದು, ಟ್ರಾಕ್ಟರ್ ಮತ್ತು ಟ್ರಾಕ್ಟರ್ ಚಾಲಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಕುರುಗೋಡು ಪೋಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.