ಬೆಂಗಳೂರಿಗರಿಗೆ ಟ್ರಾಫಿಕ್ ಕಿರಿಕಿರಿ: ಬೆಂಗಳೂರು – ತುಮಕೂರು ಹೆದ್ದಾರಿಯಲ್ಲಿ BBMP ಮಾಸ್ಟರ್ ಪ್ಲ್ಯಾನ್!

ಬೆಂಗಳೂರು:- ಬೆಂಗಳೂರು – ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ತೂಕ ಇಳಿಸಲು ದಾಳಿಂಬೆ ಸಿಪ್ಪೆ ಜ್ಯೂಸ್ ಸಹಕಾರಿ: ಮಾಡೋದು ಹೇಗೆ? ದಿನೇ ದಿನೇ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಜಾಸ್ತಿ ಆಗ್ತಾ ಇದ್ದು ಬಿಬಿಎಂಪಿ ಟ್ರಾಫಿಕ್ ಜಾಮ್ ನಿಯಂತ್ರಣ ಮಾಡೋಕೆ ಹಲವು ಯೋಜನೆ ಹಾಕಿಕೊಂಡಿದೆ. ಎಲ್ಲಿ ಟ್ರಾಫಿಕ್ ಜಾಮ್ ಆಗ್ತಿದೆ? ಒಂದು ಸ್ಟೇಜ್‌ನಿಂದ ಮತ್ತೊಂದು ಸ್ಟೇಜ್‌ಗೆ ತಲುಪಲು ಎಷ್ಟು ಸಮಯ ಹಿಡಿಯುತ್ತೆ ಅಂತಾ ಸರ್ವೆ ಮಾಡಿದೆ. … Continue reading ಬೆಂಗಳೂರಿಗರಿಗೆ ಟ್ರಾಫಿಕ್ ಕಿರಿಕಿರಿ: ಬೆಂಗಳೂರು – ತುಮಕೂರು ಹೆದ್ದಾರಿಯಲ್ಲಿ BBMP ಮಾಸ್ಟರ್ ಪ್ಲ್ಯಾನ್!